ಬೆಂಗಳೂರು-ಮಂಗಳೂರು

Mangaluru-Bengaluru ನಡುವೆ ವಂದೇ ಭಾರತ್ ರೈಲು ಸಂಚಾರ ಶೀಘ್ರದಲ್ಲೇ ಆರಂಭ- ಅಶ್ವಿನಿ ವೈಷ್ಣವ್
ಹಾಸನ–ಮಂಗಳೂರು ಮಾರ್ಗದ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡಿದ್ದು, ಪ್ರಸ್ತುತ ಪರೀಕ್ಷೆ ಮತ್ತು ಸುರಕ್ಷತಾ ಪ್ರಮಾಣೀಕರಣ ಪ್ರಕ್ರಿಯೆ ನಡೆಯುತ್ತಿದೆ.

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಬಗ್ಗೆ ಸರ್ಕಾರದಲ್ಲಿ ಚರ್ಚೆ
ಬೆಂಗಳೂರು-ಮಂಗಳೂರು ನಡುವೆ ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಅಸ್ತಿತ್ವಕ್ಕೆ ಬರುವುದು ಮಂಗಳೂರು ಹಾಗೂ ಈ ಮಾರ್ಗದಲ್ಲಿ ಬರುವ ಎಲ್ಲಾ ನಗರಗಳ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಾಲ್ಕೂವರೆ ಗಂಟೆಗಳಲ್ಲಿ ಮಂಗಳೂರು ನಿಂದ ಬೆಂಗಳೂರಿಗೆ ತಲುಪಿದ ಮಗು, ಅಂಬುಲೆನ್ಸ್ ಚಾಲಕನ ಕಾರ್ಯಕ್ಕೆ ಮೆಚ್ಚುಗೆ
ಹೃದ್ರೋಗದಿಂದ ಬಳಲುತ್ತಿದ್ದ ನಲವತ್ತು ದಿನಗಳ ಪುಟ್ಟಮಗವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಗ್ರೀನ್ ಝೀರೋ ಟ್ರಾಫಿಕ್ ಮೂಲಕ ಗುರುವಾರ ಸಾಗಿಸಲಾಗಿದೆ.

ಈ ವರ್ಷದ ದಸರಾಕ್ಕೆ, ಬೆಂಗಳೂರು-ಮೈಸೂರು ನಡುವೆ ಅಲೈಯನ್ಸ್ ಏರ್ ಹಾರಾಟ!
ಏರ್ ಇಂಡಿಯಾದ ಉಪ ಸಂಸ್ಥೆ ಅಲೈಯನ್ಸ್ ಏರ್ ಮೈಸೂರು ದಸರಾ ಪ್ರಯುಕ್ತ ಬೆಂಗಳೂರಿನಿಂದ ...

ಗುಡ್ಡ ಕುಸಿತದಿಂದ ಹಳಿಗಳು ನಾಶ: ಬೆಂಗಳೂರು-ಮಂಗಳೂರು ರೈಲು ಸಂಚಾರ ಅನಿರ್ದಿಷ್ಟಾವಧಿಗೆ ಸ್ಥಗಿತ
ಭಾರೀ ಮಳೆ ಹಿನ್ನಲೆಯಲ್ಲಿ ಹಳಿಗಳ ಮೇಲೆ ಗುಡ್ಡ ಕುಸಿದ ಪರಿಣಾಮ ಹಳಿಗಳು ನಾಶಗೊಂಡಿದ್ದು, ಈ ಹಿನ್ನಲೆಯಲ್ಲಿ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರವನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ...

ನಾಳೆಯಿಂದ ಬೆಂಗಳೂರು-ಮಂಗಳೂರು ಹೊಸ ಹಗಲು ರೈಲು ಸಂಚಾರ ಆರಂಭ
ಮಂಗಳೂರು ಮತ್ತು ಯಶವಂತಪುರ ಮಧ್ಯೆ ವಾರಕ್ಕೆ ಮೂರು ಬಾರಿ ಟ್ರೈ ವೀಕ್ಲಿ ಎಕ್ಸ್ ಪ್ರೆಸ್ ರೈಲು...

