ರಾಜ್ಯBengaluru Mangaluru Train: ಬಾಳ್ಳುಪೇಟೆ, ಸಕಲೇಶಪುರ ನಿಲ್ದಾಣ ನಡುವೆ ಮತ್ತೆ ಭೂಕುಸಿತ; ರೈಲು ಸಂಚಾರ ಸ್ಥಗಿತ
ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಇದೀಗ ಮತ್ತೆ ಮಣ್ಣು ಕುಸಿದು ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ಕಳೆದ ಒಂದು ಗಂಟೆಯಿಂದ ಬಾಳ್ಳುಪೇಟೆ ಬಳಿ ನಿಂತುಕೊಂಡಿದೆ.