ರಾಜ್ಯಆಲ್ಟ್ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಬೆಂಗಳೂರಿನ ನಿವಾಸದಲ್ಲಿ ಶೋಧ ನಡೆಸಿದ ದೆಹಲಿ ಪೊಲೀಸರು!
ದೆಹಲಿ ಪೊಲೀಸ್ ತಂಡ ಇಂದು ಆಲ್ಟ್ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ನನ್ನು ಬೆಂಗಳೂರಿಗೆ ಕರೆತಂದಿದ್ದು 2018ರ ಜುಬೈರ್ ಟ್ವೀಟ್ಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಸುಮಾರು ಮೂರು ಗಂಟೆಗಳ ಕಾಲ ಅವರ ಮನೆಯಲ್ಲಿ ಶೋಧ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ.