ರಾಜ್ಯಉದ್ಯಮಿಗಳು, ಕೈಗಾರಿಕೆಗಳು ರಸ್ತೆ ಗುಂಡಿ ಮುಚ್ಚಬೇಕು ಎನ್ನುವುದಾದರೆ ತೆರಿಗೆ ಯಾಕೆ ಕಟ್ಟಬೇಕು? ಸರ್ಕಾರ ಯಾಕೆ ಬೇಕು?
ಬೆಂಗಳೂರಿನ ಉಸ್ತುವಾರಿ ವಹಿಸಿಕೊಂಡಿರುವ ಡಿಸಿಎಂ ಡಿಕೆ.ಶಿವಕುಮಾರ್ ಅವರು ನೋಡಿದರೆ "ಇದ್ದರೆ ಇರಿ ಇಲ್ಲವೇ ಹೋಗಿ" ಎನ್ನುವ ಬೇಜವಾಬ್ದಾರಿ ಮಾತುಗಳ ಮೂಲಕ ಉದ್ಯಮಿಗಳ, ಜನರ ವಿಶ್ವಾಸ ಕಳೆದುಕೊಂಡಿದ್ದಾರೆ.