ರಾಜ್ಯ'ಸ್ಮಾರ್ಟ್ ಸಿಟಿ' ಯೋಜನೆ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಮೆಟ್ರೋ ಕಾಮಗಾರಿ ತ್ವರಿತಗೊಳಿಸಲು ಸೂಚನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ಮಿಷನ್ 2022 ರ ಪ್ರಗತಿ ಪರಿಶೀಲಿಸಲು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಉತ್ತಮ ರಸ್ತೆ ನಿರ್ವಹಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.