ರಾಜ್ಯನಮ್ಮ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು ಪ್ರಕರಣ: ಐವರ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರಿನ ನಾಗವಾರ ರಿಂಗ್ ರೋಡ್ನ ಎಚ್ಬಿಆರ್ ಲೇಔಟ್ ಬಳಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಈ ಸಂಬಂಧ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.