ರಾಜ್ಯಚೆನ್ನೈ-ಬೆಂಗಳೂರು-ಮೈಸೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು; ನವೆಂಬರ್ 10ಕ್ಕೆ ಉದ್ಘಾಟನೆ!
ನವೆಂಬರ್ 10ರಂದು ದಕ್ಷಿಣ ಭಾರತದ ಮೊಟ್ಟ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡುತ್ತಿದ್ದು ಈ ರೈಲು ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿದೆ.