ಬೆಂಗಳೂರು – ಮೈಸೂರು ಹೆದ್ದಾರಿ ಅವ್ಯವಸ್ಥೆ ವಿರುದ್ದ ಜೆಡಿಎಸ್ ಹೋರಾಟ ಮುಂದುವರೆದಿದ್ದು, ಶಾಸಕ ಡಿ.ಸಿ.ತಮ್ಮಣ್ಣ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಆಕ್ರೋಶ ಹೊರಹಾಕಿದ್ದಾರೆ.