ಬೆಂಗಳೂರು-ಮೈಸೂರು ರೈಲು

ರೈಲಿಗೆ ಒಡೆಯರ್ ಹೆಸರು; ಸ್ವಾಗತಿಸಿದ ಯದುವೀರ್
ಬೆಂಗಳೂರು ಮೈಸೂರು ನಗರಗಳ ನಡುವೆ ದಿನಪ್ರತಿ ಸಂಚರಿಸುವ ಎಕ್ಸ್ ಪ್ರೆಸ್ ರೈಲಿಗೆ ಒಡೆಯರ್ ಅವರ ಹೆಸರು ಇಟ್ಟಿರುವುದನ್ನು ಒಡೆಯರ್ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ವಾಗತಿಸಿದ್ದಾರೆ.

ಮಹಿಳಾ ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ! ಪ್ರತ್ಯೇಕ ಮಹಿಳಾ ಬೋಗಿಗೆ ಸಂಸದೆ ಸುಮಲತಾ ಚಾಲನೆ
ರೈಲಿನಲ್ಲಿ ಪ್ರಯಾಣಿಸು ಮಹಿಳಾ ಪ್ರಯಾಣಿಕರಿಗೆ ಶುಭ ಸುದ್ದಿಯೊಂದು ಹೊರಬಿದ್ದಿದ್ದು ಮಹಿಳೆಯರಿಗಾಗಿ ಪ್ರತ್ಯೇಕ ವಿಶೇಷ ಬೋಗಿಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಇಂದು ಚಾಲನೆ ನೀಡಿದರು..

ಬೆಂಗಳೂರು-ಮೈಸೂರು ನಡುವೆ ಸದ್ಯದಲ್ಲಿಯೇ ವಿಶ್ವದ ಹಳೆಯ ಉಗಿಬಂಡಿ ಸಂಚಾರ
ರೈಲು ಪ್ರಯಾಣ ಪ್ರಿಯರಿಗೆ ಇಲ್ಲೊಂದು ಸಿಹಿಸುದ್ದಿಯಿದೆ. ಬೆಂಗಳೂರು-ಮೈಸೂರು ನಡುವೆ ವಿಶ್ವದ ಅತಿ ...

ಬೆಂಗಳೂರು-ಮೈಸೂರು ನಡುವಿನ 5 ರೈಲುಗಳಲ್ಲಿ ಎಸಿ ಬೋಗಿಗಳ ದರ ಕಡಿತ
19 ತಿಂಗಳ ಹಿಂದೆ ಬೆಂಗಳೂರು-ಮೈಸೂರು ನಡುವೆ 5 ಎಕ್ಸ್ ಪ್ರೆಸ್ ರೈಲುಗಳಲ್ಲಿ ಎಸಿ ಬೋಗಿಗಳ ದರವನ್ನು ಶೇಕಡಾ 50ರಷ್ಟು...

ನ.21ರಿಂದ ಬೆಂಗಳೂರು-ಮೈಸೂರು ಜೋಡಿ ಮಾರ್ಗದ ಸಂಚಾರ
ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಜೋಡಿ ಮಾರ್ಗದ ರೈಲು ಯೋಜನೆ ಕಾಮಗಾರಿ ಪೂರ್ಣಗೊಂಡಿದ್ದು. ನ.21ರಿಂದ ಮಾರ್ಗದಲ್ಲಿ ರೈಲುಗಳ ಸಂಚಾರ ಆರಂಭವಾಗಲಿದೆ...

