ರಾಜ್ಯಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ದರೋಡೆ: ತಮಿಳುನಾಡು ಪೊಲೀಸ್ ಕುಟುಂಬ ಲೂಟಿ ಮಾಡಿದ ದುಷ್ಕರ್ಮಿಗಳು!
ಹಲಸೂರಿನಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ಮುಗಿಸಿದ್ದ ತನ್ನ ಹಿರಿಯ ಮಗನನ್ನು ಕರೆದುಕೊಂಡು ಬರಲು ಶಾಜಿ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು.