ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ವೇಳೆ ತಮ್ಮನ್ನು ಆಹ್ವಾನಿಸದೇ ಸಂವಿಧಾನಾತ್ಮಕ ಶಿಷ್ಟಾಚಾರವನ್ನು ಮರೆ ಮಾಚಲಾಗಿದೆ ಎಂದು ಸಂಸದ ಡಿ. ಕೆ. ಸುರೇಶ್ ಕಿಡಿಕಾರಿದ್ದಾರೆ.