ರಾಜ್ಯನಿತಿನ್ ಗಡ್ಕರಿ- ಸಿಎಂ ಸಿದ್ದರಾಮಯ್ಯ ಭೇಟಿ: ಬೆಂಗಳೂರು- ಮೈಸೂರು ಹೆದ್ದಾರಿ ಸಮಸ್ಯೆ ಕುರಿತು ಚರ್ಚೆ
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಕುರಿತು ಮಾತುಕತೆ ನಡೆಸಿದ್ದಾರೆ.