ರಾಜ್ಯಉದ್ಘಾಟನೆಗೂ ಮುಂಚೆಯೇ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದ ರಸ್ತೆಗಳು ಹದಗೆಟ್ಟಿವೆ: ಶಾಸಕ ಸಿ.ಎಸ್ ಪುಟ್ಟರಾಜು
ಬಹು ನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಮಾರ್ಚ್ನಲ್ಲಿ ಉದ್ಘಾಟನೆಗೆ ಸಜ್ಜಾಗಿದ್ದು, ಎಕ್ಸ್ಪ್ರೆಸ್ವೇ ಪಕ್ಕದ ರಸ್ತೆಗಳು ಕೆಟ್ಟ ಸ್ಥಿತಿಯಲ್ಲಿವೆ ಎಂದು ಮೇಲುಕೋಟೆ ಶಾಸಕ ಪುಟ್ಟರಾಜು ಆರೋಪಿಸಿದ್ದಾರೆ.