ಬೆಂಗಳೂರು ರಸ್ತೆಗುಂಡಿ

News Headlines 14-10-25 | 'ಕೈ' ಶಾಸಕ ಕೆ.ವೈ ನಂಜೇಗೌಡ ಸ್ಥಾನ ಅಸಿಂಧುಗೆ 'ಸುಪ್ರೀಂ' ತಡೆ; ಬೆಂಗಳೂರು ರಸ್ತೆಗುಂಡಿ ಬಗ್ಗೆ ಚೀನಾ ಉದ್ಯಮಿ ಪ್ರಶ್ನೆ; RSSಗೆ ಅಂಕುಶ: ನನಗೆ ಜೀವ ಬೆದರಿಕೆ- ಪ್ರಿಯಾಂಕ್!

Watch | 'ಕೈ' ಶಾಸಕ ಕೆ.ವೈ ನಂಜೇಗೌಡ ಸ್ಥಾನ ಅಸಿಂಧುಗೆ ಸುಪ್ರೀಂ ಕೋರ್ಟ್ ತಡೆ; ಬೆಂಗಳೂರು ರಸ್ತೆಗುಂಡಿ ಬಗ್ಗೆ ಚೀನಾ ಉದ್ಯಮಿ ಪ್ರಶ್ನೆ; ನನಗೆ ಜೀವ ಬೆದರಿಕೆ- ಪ್ರಿಯಾಂಕ್ ಖರ್ಗೆ!

ಬೆಂಗಳೂರಿನ ರಸ್ತೆಗುಂಡಿ, ಕಸದ ಸಮಸ್ಯೆ ಬಗ್ಗೆ ಕಿರಣ್ ಮಜುಂದಾರ್ ಶಾಗೆ ಚೀನಾ ಉದ್ಯಮಿ ಪ್ರಶ್ನೆ? ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ಹೀಗಿದೆ...
ಕಿರಣ್ ಮಜುಂದಾರ್ ಅವರ ಈ ಪೋಸ್ಟ್ ವಿಚಾರದ ಬಗ್ಗೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಬೆಂಗಳೂರಿಗೆ ಉದ್ಯಮಿಗಳದ್ದು ಅವರದ್ದೇ ಆದ ಕೊಡುಗೆ ಇದೆ. ಸಮಸ್ಯೆಗಳ ಬಗ್ಗೆ ಅವರು ಕರೆ ಮಾಡಿ ನಮ್ಮ ಜೊತೆ ಮಾತನಾಡಬಹುದು ಎಂದಿದ್ದಾರೆ.

News Headlines 29-09-25 | ನಾಳೆ ಕಲ್ಯಾಣ ಕರ್ನಾಟಕದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ; KSRTC ದರ ಏರಿಕೆ; ರಸ್ತೆಗುಂಡಿಗೆ ವಿದ್ಯಾರ್ಥಿನಿ ಬಲಿ; ನಟ ಯಶವಂತ ಸರದೇಶಪಾಂಡೆ ನಿಧನ!

Watch | ನಾಳೆ ಕಲ್ಯಾಣ ಕರ್ನಾಟಕದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ; KSRTC ದರ ಏರಿಕೆ; ರಸ್ತೆಗುಂಡಿಗೆ ವಿದ್ಯಾರ್ಥಿನಿ ಬಲಿ; ನಟ ಯಶವಂತ ಸರದೇಶಪಾಂಡೆ ನಿಧನ!

ಬೆಂಗಳೂರು: ರಸ್ತೆ ಗುಂಡಿಗೆ ವಿದ್ಯಾರ್ಥಿನಿ ಬಲಿ, ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು!
ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ರಸ್ತೆ ಗುಂಡಿಗೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ. ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ.

Bengaluru Potholes: ರಸ್ತೆಗುಂಡಿ ಮುಚ್ಚಲು 1 ತಿಂಗಳು ಗಡುವು; ಇಂಜಿನಿಯರ್ ಅಮಾನತ್ತಿಗೆ ಸಿದ್ದರಾಮಯ್ಯ ಆದೇಶ; Video
ಬೆಂಗಳೂರಿನಲ್ಲಿ ಮಳೆಯಿಂದಾಗಿ ರಸ್ತೆ ಗುಂಡಿಗಳು ಹೆಚ್ಚಾಗಿದ್ದು ಗುಂಡಿ ಮುಚ್ಚುವಂತೆ ರಾಜ್ಯ ಸರ್ಕಾರ ನವೆಂಬರ್ ತಿಂಗಳ ಡೆಡ್ ಲೈನ್ ಹಾಕಿಕೊಂಡಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ನಡೆಸಿದರು.

ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ ಸಾಧ್ಯತೆ. ಬೆಂಗಳೂರಿನ ರಸ್ತೆಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ.
ಎರಡು ತಿಂಗಳೊಳಗೆ ಬೆಂಗಳೂರು ನಗರದ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.

ಅಪಾಯದ ಕೂಪವಾದ ಐಷಾರಾಮಿ ಇಂದಿರಾನಗರದ ರಸ್ತೆಗಳು!
ರಾಜ್ಯ ರಾಜಧಾನಿ ಬೆಂಗಳೂರಿನ ಐಷಾರಾಮಿ ಪ್ರದೇಶಗಳಲ್ಲಿ ಒಂದು ಎಂದೇ ಕರೆಸಿಕೊಳ್ಳುವ ಇಂದಿರಾನಗರದ ೧೦೦ ಅಡಿ ರಸ್ತೆ ಗುಂಡಿಗಳಿಂದನೇ ತುಂಬಿ ಹೋಗಿದ್ದು, ಅವ್ಯವಸ್ಥೆಯ ಆಗರವಾಗಿದೆ.

