ರಾಜ್ಯ'ಬೆಂಗಳೂರಲ್ಲಿ ರಸ್ತೆಗುಂಡಿಯೂ ಇಲ್ಲ, ಯಾವ ಸಮಸ್ಯೆಯೂ ಇಲ್ಲ, ಅವೆಲ್ಲ ಸೋಷಿಯಲ್ ಮೀಡಿಯಾ ಸೃಷ್ಟಿ': ಡಿ.ಕೆ ಶಿವಕುಮಾರ್ ಹೇಳಿಕೆಗೆ ಬಿಜೆಪಿ ತಿರುಗೇಟು; Video
ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಬೆಂಗಳೂರಿನಲ್ಲಿ ಹೊಂಡಗುಂಡಿ ಬಿದ್ದ ರಸ್ತೆಗಳು ಇಲ್ಲ, ಯಾವುದೇ ಸಮಸ್ಯೆಯಿಲ್ಲ. ಇದೆಲ್ಲ ಕೇವಲ ಸೋಷಿಯಲ್ ಮೀಡಿಯಾಗಳಲ್ಲಿ ಸೃಷ್ಟಿ ಮಾಡುವುದಷ್ಟೆ ಎಂದರು.