ಜಿಲ್ಲಾ ಸುದ್ದಿಬೆಂಗಳೂರು ರೈಲು ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರು
ನಗರದ ಕೇಂದ್ರ ರೈಲ್ವೇ ನಿಲ್ದಾಣಕ್ಕೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ಧಾಣವೆಂದು ನಾಮಕರಣ ಮಾಡುವ ಆಡಳಿತಾತ್ಮಕ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾರ್ಯಕ್ರಮ ಆಯೋಜಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು...