ಬೆಂಗಳೂರು ರೈಲ್ವೆ ವಿಭಾಗ

ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಲೀಪರ್ ಕೋಚ್ ನಿರ್ವಹಣೆಗೆ ಥಣಿಸಂದ್ರದಲ್ಲಿ 270 ಕೋಟಿ ರೂ. ವೆಚ್ಚದಲ್ಲಿ ಹೊಸ ಡಿಪೋ ನಿರ್ಮಾಣ
ಬೆಂಗಳೂರು ರೈಲ್ವೆ ವಿಭಾಗವು ವಂದೇ ಭಾರತ್‌ನ ಸ್ಲೀಪರ್ ಕೋಚ್‌ಗಳನ್ನು ನಿರ್ವಹಿಸಲು ಥಣಿಸಂದ್ರ ರೈಲು ನಿಲ್ದಾಣದ ಬಳಿ 270 ಕೋಟಿ ರೂ. ವೆಚ್ಚದಲ್ಲಿ ಹೊಸ ಡಿಪೋ-ಕಮ್-ವರ್ಕ್‌ಶಾಪ್ ಅನ್ನು ನಿರ್ಮಿಸಲಿದೆ ಎಂದು ಬೆಂಗಳೂರು ರೈಲ್ವೆ ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್‌ಪುರಿ ಪ್ರಕಟಿಸಿದ್ದಾರೆ.

ಒಡಿಶಾ ರೈಲು ದುರಂತ: ಬೆಂಗಳೂರು ರೈಲ್ವೆ ವಿಭಾಗದಿಂದ ಸುರಕ್ಷತೆಗೆ ಆದ್ಯತೆ, ಅಧಿಕಾರಿಗಳಿಂದ ಹೆಚ್ಚುವರಿ ಗಂಟೆಗಳ ಕರ್ತವ್ಯ!
ಒಡಿಶಾದಲ್ಲಿ ಇತ್ತೀಚೆಗೆ ಸಂಭವಿಸಿದ ರೈಲು ಅಪಘಾತದ ನಂತರ ಬೆಂಗಳೂರು ರೈಲ್ವೆ ವಿಭಾಗವು ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಲು ಕೆಲಸ ಮಾಡುತ್ತಿದೆ. ವಿಭಾಗದ ಅಧಿಕಾರಿಗಳು ಕಳೆದ ಹದಿನೈದು ದಿನಗಳಿಂದ ತಮ್ಮ ಕರ್ತವ್ಯದ ಅವಧಿ ಮೀರಿ ಕೆಲಸ ಮಾಡುತ್ತಿದ್ದು, ಸುರಕ್ಷತೆಯಲ್ಲಿ ಯಾವುದೇ ರಾಜಿಯಾಗದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ ಟಿಕೆಟ್ ಪರೀಕ್ಷಕ ಅಧಿಕಾರಿ
ಮಹಿಳಾ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಕಾರಣಕ್ಕಾಗಿ ಬೆಂಗಳೂರು ರೈಲ್ವೆ ವಿಭಾಗದ ಹಿರಿಯ ರೈಲ್ವೆ ಟೆಕೆಟ್ ಪರೀಕ್ಷಕನನ್ನು ಸೇವೆಯಿಂದ ವಜಾಗೊಳಿಸಿರುವ ಬೆನ್ನಲ್ಲೇ, ಐಟಿ ವೃತ್ತಿಪರರನ್ನು ಅವಮಾನಿಸಿದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು ರೈಲ್ವೆ ವಿಭಾಗದ ನೇಮಕಾತಿ ಹಗರಣ ಬಯಲು: ಆಕಾಂಕ್ಷಿ ಟಿಟಿಇಗಳಿಂದ ಏಜೆನ್ಸಿಗೆ ತಲಾ 6 ಲಕ್ಷ ರೂ. ಲಂಚ!
ಬೆಂಗಳೂರು ರೈಲ್ವೆ ವಿಭಾಗದ ಟಿಕೆಟ್ ತಪಾಸಣಾ ದಳವು ಇಂದು ಚಾಮರಾಜನಗರ-ಬೆಂಗಳೂರು ಪ್ಯಾಸೆಂಜರ್ ರೈಲಿನಲ್ಲಿ ಟಿಕೆಟ್ ಪರಿವೀಕ್ಷಕರೆಂದು ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ನಕಲಿ ಟಿಟಿಇಗಳನ್ನು ಪತ್ತೆಹಚ್ಚಿದ್ದಾರೆ.

ಬೆಂಗಳೂರು ರೈಲ್ವೆ ವಿಭಾಗ ಮತ್ತೊಂದು ಪರಿಸರ ಸ್ನೇಹಿ ಕ್ರಮದ ಮೂಲಕ 1 ಕೋಟಿ ರೂಪಾಯಿ ಉಳಿತಾಯ!
ಅಧಿಕೃತ ಹೇಳಿಕೆಯ ಪ್ರಕಾರ, ಪಾರ್ಸಲ್ ಸೈಡಿಂಗ್ ನ್ನು ಪಾರ್ಸಲ್ ಕಾರ್ಗೊ ಎಕ್ಸ್ ಪ್ರೆಸ್ ರೈಲುಗಳಿಗೆ ಲೋಡ್ ಮಾಡುವುದಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತದೆ. ಈ ಎಕ್ಸ್ ಪ್ರೆಸ್ ರೈಲುಗಳಿಗೆ ಶೀಘ್ರವೇ ಚಾಲನೆ ದೊರೆಯಲಿವೆ.

