ಬೆಂಗಳೂರು ವಿದ್ಯಾರ್ಥಿಗಳು

JEE ಪರೀಕ್ಷೆಯಲ್ಲಿ ಬೆಂಗಳೂರು ವಿದ್ಯಾರ್ಥಿಗಳ ಸಾಧನೆ: ಐವರಿಗೆ ಟಾಪ್ ರ‍್ಯಾಂಕ್
ದೇಶ

JEE ಪರೀಕ್ಷೆಯಲ್ಲಿ ಬೆಂಗಳೂರು ವಿದ್ಯಾರ್ಥಿಗಳ ಸಾಧನೆ: ಐವರಿಗೆ ಟಾಪ್ ರ‍್ಯಾಂಕ್

ವೇದಾಂತು ಆನ್‌ಲೈನ್ ಪ್ರೋಗ್ರಾಂ ವಿದ್ಯಾರ್ಥಿ ದಕ್ಷ ತಯಾಲಿಯಾ ಅಗ್ರಸ್ಥಾನದಲ್ಲಿದ್ದಾರೆ, ಅವರು ದೇಶದಲ್ಲಿ 15ನೇ ರ‍್ಯಾಂಕ್ ಗಳಿಸಿದ್ದಾರೆ. ಗಣಿತದಲ್ಲಿ 120 ಕ್ಕೆ 120 ಅಂಕಗಳನ್ನು ಗಳಿಸಿದ್ದಾರೆ.

ಗೋಕರ್ಣದಲ್ಲಿ ಬೆಂಗಳೂರು ವಿದ್ಯಾರ್ಥಿಗಳಿಂದ ಮೋಜು-ಮಸ್ತಿ: ಬೀಚ್ ಸ್ವಚ್ಛತಾ ಕಾರ್ಯ ಮಾಡಿಸಿ, ಅರಿವು ಮೂಡಿಸಿದ ಆರಕ್ಷಕರು..!
ರಾಜ್ಯ

ಗೋಕರ್ಣದಲ್ಲಿ ಬೆಂಗಳೂರು ವಿದ್ಯಾರ್ಥಿಗಳಿಂದ ಮೋಜು-ಮಸ್ತಿ: ಬೀಚ್ ಸ್ವಚ್ಛತಾ ಕಾರ್ಯ ಮಾಡಿಸಿ, ಅರಿವು ಮೂಡಿಸಿದ ಆರಕ್ಷಕರು..!

ಗೋಕರ್ಣ ಬೀಚ್ ನಲ್ಲಿ ಧೂಮಪಾನ-ಮದ್ಯಪಾನ ಮಾಡಿ ಮೋಜು-ಮಸ್ತಿ ಮಾಡಿದ ಬೆಂಗಳೂರು ಮೂಲದ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ ಮಾಡಿಸಿ ಕುಮಟಾ ಕರಾವಳಿ ಕಾವಲು ಪಡೆ ಪೊಲೀಸರು ಸ್ವಚ್ಛತಾ ಪಾಠ ಮಾಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯಕೀಯ ಉಪಕರಣ ಒದಗಿಸಲು 3.3 ಲಕ್ಷ ರೂ. ಹಣ ಸಂಗ್ರಹಿಸಿದ ಬೆಂಗಳೂರಿನ ವಿದ್ಯಾರ್ಥಿಗಳು!
ವಿಶೇಷ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯಕೀಯ ಉಪಕರಣ ಒದಗಿಸಲು 3.3 ಲಕ್ಷ ರೂ. ಹಣ ಸಂಗ್ರಹಿಸಿದ ಬೆಂಗಳೂರಿನ ವಿದ್ಯಾರ್ಥಿಗಳು!

ಕೊರೋನಾ ಸಾಂಕ್ರಾಮಿಕ ರೋಗದ ಮೂರನೇ ಅಲೆ ಎದುರಿಸಲು ಬೆಂಗಳೂರಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ (ಪಿಎಚ್‌ಸಿ) ವೈದ್ಯಕೀಯ ಉಪಕರಣಗಳನ್ನು ನೀಡುವ ಸಲುವಾಗಿ ವಿದ್ಯಾರ್ಥಿಗಳ ತಂಡವೊಂದು ಹಣ ಸಂಗ್ರಹಿಸಿದೆ.

ಚಿತ್ರದುರ್ಗದಲ್ಲಿ ಭೀಕರ ಅಪಘಾತ, ಬೆಂಗಳೂರಿನ ಮೂವರು ವಿದ್ಯಾರ್ಥಿಗಳ ದುರ್ಮರಣ
ರಾಜ್ಯ

ಚಿತ್ರದುರ್ಗದಲ್ಲಿ ಭೀಕರ ಅಪಘಾತ, ಬೆಂಗಳೂರಿನ ಮೂವರು ವಿದ್ಯಾರ್ಥಿಗಳ ದುರ್ಮರಣ

: ಟಿಟಿ ವಾಹನಕ್ಕೆ ಲಾರಿ ಡಿಕ್ಕಿಯಾದ ಪರಿಣಾಮ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿ ಆರು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.