ರಾಜ್ಯನಾಸಾಗೆ ಹೊರಟ ಬೆಂಗಳೂರಿನ ವಿದ್ಯಾರ್ಥಿನಿಯರಿಗೆ ತ್ವರಿತವಾಗಿ ಅತ್ಯಲ್ಪ ಸಮಯದಲ್ಲಿ ಪಾಸ್ ಪೋರ್ಟ್ ವಿತರಣೆ!
ಮೇ 25ರಿಂದ 28ರವರೆಗೆ ನಡೆಯಲಿರುವ ನಾಸಾದ ಜಾನ್ಸನ್ ಬಾಹ್ಯಾಕಾಶ ಕೇಂದ್ರ ಮತ್ತು ಅಂತಾರಾಷ್ಟ್ರೀಯ ಬಾಹ್ಯಾಕಾಶ ಅಭಿವೃದ್ಧಿ ಸಮ್ಮೇಳನ-2023ಕ್ಕೆ ತಮ್ಮ ಮಕ್ಕಳು ಆಯ್ಕೆಯಾಗಿದ್ದಾರೆ ಎಂದು ವಾರದ ಹಿಂದೆ ಪೋಷಕರಿಗೆ ಗೊತ್ತಾಯಿತು.