ಬೆಂಗಳೂರು ವಿಮಾನ ನಿಲ್ದಾಣ

ಬೆಂಗಳೂರು ಏರ್ಪೋರ್ಟ್: 'ಬಾಯಿಯಲ್ಲಿ ಚಿನ್ನ' ಬಚ್ಚಿಟ್ಟುಕೊಂಡಿದ್ದ ಪ್ರಯಾಣಿಕನ ಬಂಧನ! Video
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ ಈ ಘಟನೆ ನಡೆದಿದೆ. ಆ ಪ್ರಯಾಣಿಕ ದುಬೈನಿಂದ ಬೆಳಗಿನ ಜಾವ ವಿಮಾನದಲ್ಲಿ ಬಂದಿಳಿದಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

Bengaluru airport: ಐವರು ವಿಶೇಷ ಚೇತನರಿಗೆ ವಿಮಾನ ಪ್ರಯಾಣಕ್ಕೆ ನಿರಾಕರಣೆ!
ಅಂಗವೈಕಲ್ಯ ಮತ್ತು ಹೆಚ್ಚುವರಿ ಸಾಮಾನುಗಳಿಗೆ ದೋಷಪೂರಿತ ಪಾವತಿ ಲಿಂಕ್ ಕಾರಣದಿಂದ ವಿಮಾನದಲ್ಲಿ ಸಂಚರಿಸಲು ಕ್ಯಾಥೆ ಪೆಸಿಫಿಕ್ ಪ್ರವೇಶ ನಿರಾಕರಿಸಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬಂಧನ; ₹3.57 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ
ಜೂನ್ 5 ರಂದು ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ತಡೆದು, ಪರಿಶೀಲನೆ ನಡೆಸಿದ್ದಾರೆ ಎಂದು ಅವರು ಹೇಳಿದರು.

BLR Airport: ಮತ್ತೊಂದು ಮೈಲಿಗಲ್ಲು ಸಾಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ.

'ಯಾರಿಗಾದ್ರೂ Call ಮಾಡು, ಕಾರು ನಿಲ್ಲಿಸಲ್ಲ': ಕ್ಯಾಬ್ ಚಾಲಕನೊಂದಿಗಿನ ಭಯಾನಕ ಕ್ಷಣ ಬಿಚ್ಟಿಟ್ಟ ಮಹಿಳೆ!
ಏರ್‌ಪೋರ್ಟ್‌ಗೆ ಹೋಗುವ ವೇಳೆ AC ಕ್ಯಾಬ್ ಬುಕ್ಕಿಂಗ್ ಕುರಿತ ಸಣ್ಣ ವಾಗ್ವಾದ ಹೇಗೆ ಭಯಾನಕ ಪರಿಸ್ಥಿತಿಗೆ ತಿರುಗಿತು ಎಂಬುದನ್ನು ಅವರು ತಮ್ಮ ಇನ್‌ಸ್ಟಾಗ್ರಾಂ ವಿಡಿಯೋದಲ್ಲಿ ವಿವರಿಸಿದ್ದಾರೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನಾಲ್ವರ ಬಂಧನ: 25.5 ಕೋಟಿ ರೂ ಮೌಲ್ಯದ ಹೈಡ್ರೋಪೊನಿಕ್ ಗಾಂಜಾ ವಶ!
ಪ್ರಯಾಣಿಕರನ್ನು ತಪಾಸಣೆಗೆ ನಡೆಸಿದ ಅಧಿಕಾರಿಗಳು ಅವರ ಬ್ಯಾಗೇಜ್ ನಲ್ಲಿದ್ದ 18.43 ಕೋಟಿ ರೂ. ಮೌಲ್ಯದ 52.68 ಕೆ.ಜಿ ಹೈಡ್ರೋಪೊನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ
ಕಳ್ಳಸಾಗಣೆ ಮಾಡಿದ ಚಿನ್ನವನ್ನು ಕ್ಯಾಪ್ಸುಲ್ ಆಕಾರದ ಪ್ಯಾಕೆಟ್‌ಗಳ ಒಳಗೆ ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು.

Video: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 39.37 ಲಕ್ಷ ರೂ ಮೌಲ್ಯದ ಗಾಂಜಾ ವಶ; ಓರ್ವನ ಬಂಧನ
ಮಾರ್ಚ್ 14 ರಂದು ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕನನ್ನು ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

'ವಿಮಾನದಲ್ಲಿ ಬಾಂಬ್ ಇದ್ದರೆ ನಿಲ್ಲಲ್ವಾ..': ಪಶ್ಚಿಮ ಬಂಗಾಳದ DJ ಹೇಳಿಕೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿ, ವ್ಯಕ್ತಿ ಬಂಧನ
"ಬಾಂಬ್" ಎಂಬ ಪದದ ಉಲ್ಲೇಖವು ಭದ್ರತಾ ಕಾಳಜಿಯನ್ನು ಹುಟ್ಟುಹಾಕಿತು. ಹೀಗಾಗಿ ಅವರನ್ನು ಬಂಧಿಸಿ ಪೊಲೀಸರಿಗೆ ಹಸ್ತಾಂತರಿಸಲಾಯಿತು.

