ಬೆಂಗಳೂರು ವಿಮಾನ ನಿಲ್ದಾಣ ಪೋಲೀಸರು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುಳ್ಳು ಬಾಂಬ್ ಬೆದರಿಕೆ: ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪ್ರಯಾಣಿಕನ ಬಂಧನ
ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಪ್ರಯಾಣಿಕರೊಬ್ಬರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಭದ್ರತಾ ತಪಾಸಣೆಯ ವೇಳೆ ತಮ್ಮ ಬ್ಯಾಗ್‌ನಲ್ಲಿ ಬಾಂಬ್ ಇರುವುದಾಗಿ ಸುಳ್ಳು ಬೆದರಿಕೆಯನ್ನು ನೀಡಿ ಭೀತಿ ಸೃಷ್ಟಿಸಿದ್ದಕ್ಕಾಗಿ ಬಂಧಿಸಲಾಗಿದೆ.

ಬೆಂಗಳೂರು: ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ ಖದೀಮ ಅಂದರ್, 32 ಯುವತಿಯರ ರಕ್ಷಣೆ
ವಿದೇಶದಲ್ಲಿ ವಿದ್ಯಾಭ್ಯಾಸ ಕಲ್ಪಿಸುವ ನೆಪ ಹೇಳಿ ಯುವತಿಯರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಿಸುತಿದ್ದ ಖದೀಮನೊಬ್ಬನನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

