ರಾಜ್ಯಬೆಂಗಳೂರು ಏರ್ಪೋರ್ಟ್ ಸಿಟಿ ಹಂತ-1 ನಿರ್ಮಾಣ ಕಾರ್ಯ 2025 ರ ವೇಳೆಗೆ ಪೂರ್ಣ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆವರಣದಲ್ಲಿ 463 ಎಕರೆಗಳಷ್ಟು ವಿಸ್ತಾರವಾದ ಜಾಗದಲ್ಲಿ ಬಹುಕೋಟಿ ಡಾಲರ್ ವೆಚ್ಚದ ನಿರ್ಮಾಣವಾಗುತ್ತಿರುವ ಸ್ಮಾರ್ಟ್ ಸಿಟಿಯ ಮೊದಲ ಹಂತ 2025 ರ ವೇಳೆಗೆ ಪೂರ್ಣವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.