ಕೊರೊನಾ ವೈರಾಣು ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಜನತಾ ಕರ್ಫ್ಯೂ ಸಂಬಂಧ ಅರಿವು ಮೂಡಿಸಲು ಬೆಂಗಳರೂ ನಗರ ಶಾಸಕರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ