ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕರಾದ ಎಸ್. ಸುರೇಶ್ ಕುಮಾರ್, ರಾಮಮೂರ್ತಿ ಅವರ ಪ್ರಸ್ತಾವನೆಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.