ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ದಿನ ಮತ್ತು ಎಣಿಕೆ ದಿನದಂದು ಮಾತ್ರ ಮದ್ಯ ಮಾರಾಟಕ್ಕೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶ ಪ್ರಕಟಿಸಿದೆ.