ರಾಜ್ಯಅಯೋಧ್ಯೆ ಭೂಮಿಪೂಜೆ: ಪ್ರಧಾನಿ ಮೋದಿಗೆ ಕನ್ನಡಿಗ ರಾಮಮೂರ್ತಿ ಕೈಯಲ್ಲಿ ಅರಳಿದ ಕೋದಂಡರಾಮನ ಮೂರ್ತಿ ಉಡುಗೊರೆ!
ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಕರ್ನಾಟಕದ ಶಿಲ್ಪಿ ರಾಮಮೂರ್ತಿ ಆಚಾರ್ ಅವರು ಕೆತ್ತಿದ ಕೋದಂಡ ರಾಮನ ಮೂರ್ತಿಯನ್ನು ಉಡುಗೊರೆಯಾಗಿ ನೀಡಲಾಗಿದೆ.