ದೇಶಬೆಂಗಳೂರು ಶೋ ರದ್ದು; ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ರನ್ನು ಕೋಲ್ಕತ್ತಾಗೆ ಆಹ್ವಾನಿಸಿದ ಟಿಎಂಸಿ
ದೇಶದ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರಿಂದ ಕೊನೆಯ ಕ್ಷಣದಲ್ಲಿ ಬೆಂಗಳೂರಿನಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ಪ್ರದರ್ಶನವನ್ನು ರದ್ದುಗೊಳಿಸಲಾಗಿತ್ತು.