ರಾಜ್ಯಬೆಂಗಳೂರಿನ ಸಂಚಾರ ದಟ್ಟಣೆ ಜಾಗತಿಕ ಸವಾಲು: ಲಂಡನ್-ದೆಹಲಿ ಉದಾಹರಣೆ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್
ದೆಹಲಿಯಲ್ಲಿಯೂ ಸಹ ವಿಮಾನ ನಿಲ್ದಾಣದಿಂದ ಹೊರಗೆ ಬರಲು ಒಂದೂವರೆ ಗಂಟೆಗೂ ಹೆಚ್ಚು ಕಾಲ ಬೇಕಾಗುತ್ತದೆ. ಆದರೆ ಬೆಂಗಳೂರು, ಮುಂಬೈ, ಚೆನ್ನೈ ಮತ್ತು ಹೈದರಾಬಾದ್ಗಿಂತ ಹೆಚ್ಚು ಸದ್ದು ಮಾಡುವುದಿಲ್ಲ.