ರಾಜ್ಯMPLADS: ಬೆಂಗಳೂರು ಸಂಸದರಿಂದ 5 ವರ್ಷಗಳಲ್ಲಿ 55.88 ಕೋಟಿ ರೂ. ವೆಚ್ಚ!
ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ ( B.PAC) ಶನಿವಾರ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಲೋಕಸಭೆಯಲ್ಲಿ ಬೆಂಗಳೂರನ್ನು ಪ್ರತಿನಿಧಿಸುವ ಮೂವರು ಸಂಸದರು 5 ವರ್ಷಗಳ ಅವಧಿಯಲ್ಲಿ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ನಿಂದ 55.88 ಕೋಟಿ ರೂ.ಗಳನ್ನು ವೆಚ್ಚ ಮಾಡಿದ್ದಾರೆ.