ಬೆಂಗಳೂರು ಸಿಟಿ ರೌಂಡ್ಸ್

News Headlines 27-09-25 | ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ಸ್: ಇಂಜಿನಿಯರ್ ಅಮಾನತು; ಕಲ್ಯಾಣ ಕರ್ನಾಟಕದಲ್ಲಿ ಜಲಪ್ರಳಯ; Bengaluru-Mumbai ಹೊಸ ಸೂಪರ್‌ಫಾಸ್ಟ್ ರೈಲು!
ರಾಜ್ಯ

Watch | CM ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ಸ್: ಇಂಜಿನಿಯರ್ ಅಮಾನತು; ಕಲ್ಯಾಣ ಕರ್ನಾಟಕದಲ್ಲಿ ಜಲಪ್ರಳಯ; Bengaluru-Mumbai ಹೊಸ ಸೂಪರ್‌ಫಾಸ್ಟ್ ರೈಲು!
ವಿಡಿಯೋ

ಸಿಎಂ-ಡಿಸಿಎಂ ಬೆಂಗಳೂರು ಸಿಟಿ ರೌಂಡ್ಸ್: ಮಳೆ ಹಾನಿ ವೀಕ್ಷಣೆ; ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸೂಚನೆ!

ಬೆಂಗಳೂರಿನ ಪರಿಸ್ಥಿತಿ, ಬಿಬಿಎಂಪಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಬೆಳಗ್ಗೆ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದರು. ಹಲವು ಕಡೆಗಳಲ್ಲಿ ಚರಂಡಿಯ ಸ್ಥಿತಿಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

'ಬೆಂಗಳೂರು ನಗರವನ್ನು ನಿಜವಾದ ಸಿಲಿಕಾನ್ ಸಿಟಿ ಮಾಡುವುದು ನಮ್ಮ ಗುರಿ': ಸಿಟಿ ರೌಂಡ್ಸ್ ಹಾಕಿದ ಸಿಎಂ ಯಡಿಯೂರಪ್ಪ 

ಬೆಂಗಳೂರು ನಗರವನ್ನು ಸಿಲಿಕಾನ್ ಸಿಟಿ ಮಾಡಬೇಕು, ದೇಶ ವಿದೇಶಗಳಿಂದ ನಗರಕ್ಕೆ ಬರುವವರಿಗೆ ಬೆಂಗಳೂರು ನಗರ ಪ್ರಶಸ್ತ ಪ್ರವಾಸಿ ತಾಣವಾಗಬೇಕೆಂದು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.