ರಾಜ್ಯಬಿಡದಿ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ತಿಮ್ಮೇಗೌಡ ಶವ ಪತ್ತೆ
50ರ ಹರೆಯದ ಇನ್ಸ್ಪೆಕ್ಟರ್ ತಿಮ್ಮೇಗೌಡ ಅವರು ನಗರದ ಹೊರವಲಯದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಇತ್ತೀಚೆಗೆ ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.