ಸಿಸಿಬಿ ಅಧಿಕಾರಿಗಳು ಶನಿವಾರ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ಮಾಡಿದ್ದು, ತಪಾಸಣೆ ವೇಳೆ ವಿಲ್ಸನ್ ಗಾರ್ಡನ್ ನಾಗ ಮತ್ತು ಆತನ ಸಹಚರರ ಸುಮಾರು 18 ಮೊಬೈಲ್ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ.