ರಾಜ್ಯಬೆಂಗಳೂರು-ಸೇಲಂ ಮಾರ್ಗದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: 12 ರೈಲುಗಳ ಓಡಾಟದಲ್ಲಿ ವ್ಯತ್ಯಯ
ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವಂತೆ ಮಾಡಿದೆ.