ಬೆಂಗಳೂರು-ಹುಬ್ಬಳ್ಳಿ

ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು; ಜೂನ್ 28 ರಿಂದ ಸಂಚಾರ ಪ್ರಾರಂಭ ಸಾಧ್ಯತೆ
ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡಕ್ಕೆ ಸಂಪರ್ಕ ಕಲ್ಪಿಸುವ ಕರ್ನಾಟಕದ ವಿಶೇಷ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಎರಡು ದಿನಗಳ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ.

ಜುಲೈನಲ್ಲಿ ಧಾರವಾಡ - ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ
ಉತ್ತರ ಕರ್ನಾಟಕದ ರೈಲ್ವೇ ಪ್ರಯಾಣಿಕರಿಗೊಂದು ಸಂತಸದ ಸುದ್ದಿ. ಬೆಂಗಳೂರು-ಹುಬ್ಬಳ್ಳಿ ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಜುಲೈ ವೇಳೆಗೆ ಕಾರ್ಯಾರಂಭ ಮಾಡಲಿದೆ.

2023ರ ಮಾರ್ಚ್ ವೇಳೆಗೆ ಬೆಂಗಳೂರು-ಹುಬ್ಬಳ್ಳಿ ನಡುವೆ ಓಡಲಿದೆ 'ವಂದೇ ಭಾರತ್ ರೈಲು’: ಕೇಂದ್ರ ಸಚಿವೆ
ಕರ್ನಾಟಕವು ತನ್ನ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಹೈಸ್ಪೀಡ್ ರೈಲನ್ನು ಮಾರ್ಚ್ 2023 ರೊಳಗೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಓಡಿಸಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜವಳಿ ಖಾತೆ ರಾಜ್ಯ ಸಚಿವ ದರ್ಶನ ಜರ್ದೋಶ್ ಹೇಳಿದ್ದಾರೆ.


