ಬೆಂಗಳೂರು ಹೊರವಲಯ

ಬೆಂಗಳೂರಿನ ಹೊರವಲಯದಲ್ಲಿ ಹುಲಿಗಳ ಓಡಾಟ ಹೆಚ್ಚಳ: ಮಾನವ-ಪ್ರಾಣಿ ಸಂಘರ್ಷದ ಆತಂಕ, ಕ್ರಮಕ್ಕೆ ಅಧಿಕಾರಿಗಳು ಮುಂದು
ರಾಜ್ಯ

ಬೆಂಗಳೂರಿನ ಹೊರವಲಯದಲ್ಲಿ ಹುಲಿಗಳ ಓಡಾಟ ಹೆಚ್ಚಳ: ಮಾನವ-ಪ್ರಾಣಿ ಸಂಘರ್ಷದ ಆತಂಕ, ಕ್ರಮಕ್ಕೆ ಅಧಿಕಾರಿಗಳು ಮುಂದು

ಒಂದು ತಿಂಗಳ ಹಿಂದೆ, ಹಲವಾರು ಹುಲಿಗಳಿಗೆ ನೆಲೆಯಾಗಿರುವ ಸಫಾರಿ ವಲಯದ ಬಳಿಯಿರುವ ಬನ್ನೇರುಘಟ್ಟ ಮೃಗಾಲಯದ ಗಡಿಯ ಬಳಿ ಒಂಟಿ ಗಂಡು ಹುಲಿ ಕಾಣಿಸಿಕೊಂಡಿತ್ತು. ಬಳಿಕ ಆಗಾಗ್ಗೆ ಮಾನವ-ಆನೆ ಸಂಘರ್ಷಕ್ಕೆ ಒಳಗಾಗುವ ಪ್ರದೇಶವಾದ ಹಾರೋಹಳ್ಳಿ ಬಳಿ ಮತ್ತೊಂದು ಹುಲಿ ಕಾಣಿಸಿಕೊಂಡಿತ್ತು.

ಬೆಂಗಳೂರು: ಹೊರವಲಯದಲ್ಲಿ ಕೆರೆ ಏರಿ ಮೇಲಿಂದ ಉರುಳಿಬಿದ್ದ ಖಾಸಗಿ ಬಸ್, 20 ಮಂದಿ ಗಾಯ
ರಾಜ್ಯ

ಬೆಂಗಳೂರು: ಹೊರವಲಯದಲ್ಲಿ ಕೆರೆ ಏರಿ ಮೇಲಿಂದ ಉರುಳಿಬಿದ್ದ ಖಾಸಗಿ ಬಸ್, 20 ಮಂದಿ ಗಾಯ

ವೇಗವಾಗಿ ಬಂದ ಖಾಸಗಿ ಬಸ್ ವೊಂದು ಕೆರೆ ಏರಿ ಮೇಲಿಂದ ಉರುಳಿ ಬಿದ್ದ ಪರಿಣಾಮ 20 ಮಂದಿ ಗಾಯಗೊಂಡಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಶೀಘ್ರವೇ ವನ್ಯಜೀವಿ ಸಫಾರಿ ಆರಂಭ
ರಾಜ್ಯ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಶೀಘ್ರವೇ ವನ್ಯಜೀವಿ ಸಫಾರಿ ಆರಂಭ

ಬೆಂಗಳೂರಿಗರು ವನ್ಯಜೀವಿಗಳನ್ನು ನೋಡುವುದಕ್ಕೆ ಬಂಡೀಪುರ, ನಾಗರಹೊಳೆ, ಭದ್ರ ಅಥವಾ ಬಿಆರ್ ಟಿಗೆ ಹೋಗುವ ಅಗತ್ಯವಿರುವುದಿಲ್ಲ. ಫೆಬ್ರವರಿ ತಿಂಗಳಿನಿಂದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ (ಬಿಎನ್ ಪಿ) ದಲ್ಲೇ ವನ್ಯಜೀವಿ ಸಫಾರಿಯ ಸೌಲಭ್ಯವನ್ನು ಪಡೆಯಬಹುದಾಗಿದೆ.

ಬೆಂಗಳೂರು ಹೊರವಲಯದಲ್ಲಿ ಹೊಸ ಪ್ರಭೇದದ ಬಿಲಗಪ್ಪೆ ಪತ್ತೆ!
ವಿಶೇಷ

ಬೆಂಗಳೂರು ಹೊರವಲಯದಲ್ಲಿ ಹೊಸ ಪ್ರಭೇದದ ಬಿಲಗಪ್ಪೆ ಪತ್ತೆ!

ಬೆಂಗಳೂರಿನ ಹೊರವಲಯದಲ್ಲಿ ಹೊಸ ಪ್ರಭೇದದ ಬಿಲಗಪ್ಪೆಯನ್ನು ಪ್ರಾಣಿ ವಿಜ್ಞಾನಿಗಳು ಪತ್ತೆ ಹಚ್ಚಿದ್ದು, ಇದಕ್ಕೆ ಸ್ಪೆರೋಥೆಕಾ ಎಂದು ನಾಮಕರಣ ಮಾಡಿದ್ದಾರೆ. 

ಬೆಂಗಳೂರು ಹೊರವಲಯದಲ್ಲಿ ಸಮಗ್ರ ಟೌನ್ ಷಿಪ್ ನಿರ್ಮಾಣಕ್ಕೆ ಮುಂದಾಗಿರುವ ಬಿಡಿಎ
ರಾಜ್ಯ

ಬೆಂಗಳೂರು ಹೊರವಲಯದಲ್ಲಿ ಸಮಗ್ರ ಟೌನ್ ಷಿಪ್ ನಿರ್ಮಾಣಕ್ಕೆ ಮುಂದಾಗಿರುವ ಬಿಡಿಎ

ನಗರದಿಂದ 30 ಕಿಲೋ ಮೀಟರ್ ದೂರದಲ್ಲಿ ವಿಶಾಲ ಜಾಗದಲ್ಲಿ ಒಂದೇ ಸೂರಿನಡಿ ...