ಬೆಂಗಳೂರು-ಹೌರಾ ಎಕ್ಸ್ ಪ್ರೆಸ್

ಒಡಿಶಾದಲ್ಲಿ ರೈಲು ದುರಂತ: ಬೆಂಕಿ ಪೊಟ್ಟಣದಂತೆ ಬಿದ್ದಿರುವ ಬೋಗಿಗಳು, 261 ಮಂದಿ ಸಾವು!
ಒಡಿಶಾದ ಬಾಲಸೋರ್ನಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ಘನಘೋರ ಅಪಘಾತದಲ್ಲಿ 261ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇನ್ನು ಕರ್ನಾಟಕದಲ್ಲೂ ಸೂತಕದ ಛಾಯೆ ಮೂಡಿದೆ.

ಚಿತ್ತೂರು: ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನಲ್ಲಿ ಹಠಾತ್ ಬೆಂಕಿ! ಪ್ರಯಾಣಿಕರು ಪಾರು
ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನಲ್ಲಿ ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ಆಂಧ್ರ ಪ್ರದೇಶದ ಚಿತ್ತೂರು ಬಳಿ ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ಹೊಗೆ ಆವರಿಸಿದೆ.

