ರಾಜ್ಯಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ವೇ ಅಪಘಾತ: ಬಸ್'ಗೆ ಡಿಕ್ಕಿಯಾಗಿ ಕಾರು ಪಲ್ಟಿ; ಸೀಟ್ ಬೆಲ್ಟ್'ನಿಂದ ಬದುಕುಳಿದ ವೃದ್ದ ದಂಪತಿ..!
ಡಿಸೆಂಬರ್ನಲ್ಲಿ ರಾಮನಗರದ ಸಂಗಬಸವನದೊಡ್ಡಿ ಗ್ರಾಮದ ಬಳಿ ಈ ಅಪಘಾತ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ಸೀಟ್ ಬೆಲ್ಟ್ ಧರಿಸಿದ್ದರಿಂದ ದಂಪತಿ ವೃದ್ಧ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.