ರಾಜ್ಯಸಿಎಂ ಯೋಗಿಗೆ ಸೆಡ್ಡು, ಬೆಂಗಳೂರು ರಸ್ತೆಗಳಿಗೆ ಮಸೀದಿ, ಮುಸ್ಲಿಮರ ಹೆಸರಿಡುವಂತೆ ಕಾರ್ಪೋರೇಟರ್ ಅರ್ಜಿ!
ಮತದಾರರ ಓಲೈಕೆಗಾಗಿ ರಾಜಕಾರಣಿಗಳು ಮಾಡದ ಕೆಲಸವಿಲ್ಲ. ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅಲ್ಪಸಂಖ್ಯಾತ ಮತದಾರರನ್ನು ಓಲೈಸಲು ಬಿಬಿಎಂಪಿ ಪಾಲಿಕೆ ಸದಸ್ಯರೊಬ್ಬರು ಬೆಂಗಳೂರಿನ ರಸ್ತೆಗಳಿಗೆ ಮುಸ್ಲಿಂ ಸಮುದಾಯ ಹೆಸರಿಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.