ದೇಶದುರ್ಗಾಪೂಜೆ ವೇಳೆ 'ಬಂಗಾಳಿಗಳು ಮೀನು, ಮಟನ್ ತಿನ್ನುತ್ತಾರೆ': ಬಾಗೇಶ್ವರ ಬಾಬಾಗೆ ಟಕ್ಕರ್ ಕೊಟ್ಟ ಬಿಜೆಪಿ ನಾಯಕರು!
ಪಶ್ಚಿಮ ಬಂಗಾಳದ ಜನರು ಏನು ತಿನ್ನಬೇಕು ಅಥವಾ ಧರಿಸಬೇಕು ಎಂಬುದನ್ನು ಯಾವುದೇ ಧಾರ್ಮಿಕ ವ್ಯಕ್ತಿ ಅಥವಾ ರಾಜಕೀಯ ಪಕ್ಷ ನಿರ್ಧರಿಸಲು ಸಾಧ್ಯವಿಲ್ಲ. ಆಹಾರದ ಆಯ್ಕೆಯು ವೈಯಕ್ತಿಕ ಸ್ವಾತಂತ್ರ್ಯದ ವಿಷಯ. "ನಾವು ತಿನ್ನುವುದನ್ನೇ ತಿನ್ನುತ್ತೇವೆ ಎಂದು ಭಟ್ಟಾಚಾರ್ಯ ಹೇಳಿದ್ದರು.