ಬೆಂಗಾಲ್ ವಾರಿಯರ್ಸ್

ಬುಲ್ಸ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಬೆಂಗಾಲ್ ವಾರಿಯರ್ಸ್
ಪ್ರೊ ಕಬಡ್ಡಿ 4ನೇ ಆವೃತ್ತಿಯ ಲೀಗ್ ನಿಂದ ಹೊರಬಿದ್ದಿರುವ ಬೆಂಗಳೂರು ಬುಲ್ಸ್ ತಂಡ ಬೆಂಗಾಲ್ ವಾರಿಯರ್ಸ್ ವಿರುದ್ಧ 27-25 ಅಂತರದಲ್ಲಿ ಜಯ ಸಾಧಿಸಿದೆ...

ಮತ್ತೆ ಮುಗ್ಗರಿಸಿದ ಬೆಂಗಳೂರು ಬುಲ್ಸ್, ತವರಿನಲ್ಲಿ ಸತತ 2ನೇ ಸೋಲು
ಪ್ರೊ ಕಬಡ್ಡಿ ಪಂದ್ಯಾವಳಿಯ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ದುರ್ಬಲ ಆಟ ಪ್ರದರ್ಶಿಸಿದ ಬೆಂಗಳೂರು ಬುಲ್ಸ್ ತಂಡ ತವರಿನಲ್ಲಿ ಸತತ...

ಬುಲ್ಸ್ ದಾಳಿಗೆ ವಾರಿಯರ್ಸ್ ತತ್ತರ
ಸಂಘಟಿತ ಪ್ರದರ್ಶನದ ಮೂಲಕ ಎದುರಾಳಿ ತಂಡದ ಮೇಲೆ ಪ್ರಭುತ್ವ ಸಾಧಿಸಿದ ಬೆಂಗಳೂರು ಬುಲ್ಸ್ ತಂಡ...

ಟೈಟಾನ್ಸ್ ಮುಂದೆ ಮಂಕಾದ ವಾರಿಯರ್ಸ್
ರೈಡರ್‍ಗಳ ಚುರುಕಿನ ಪ್ರದರ್ಶನ, ರಕ್ಷಣಾತ್ಮಕ ವಿಭಾಗದ ಭದ್ರ ಕೋಟೆಯಿಂದ ಬೆಂಗಾಲ್ ವಾರಿಯರ್ಸ್ ತಂಡವನ್ನು...

ಪಾಟ್ನಾ, ಬಂಗಾಳ ಸಮಬಲ
ತೀವ್ರ ಹಣಾಹಣಿಯಿಂದ ಕೂಡಿದ್ದ ಪಾಟ್ನಾ ಪೈರೇಟ್ಸ್ ಹಾಗೂ ಬೆಂಗಾಲ್ ವಾರಿಯರ್ಸ್ ತಂಡಗಳ ನಡುವಿನ ಪಂದ್ಯ 20-20 ಅಂಕಗಳ ರೋಮಾಂಚಕ ...

ಪ್ರೊ ಕಬಡ್ಡಿ: ವಾರಿಯರ್ಸ್ ಗೆ ಟಾಂಗ್ ಕೊಟ್ಟ ಟೈಟಾನ್ಸ್
ತೆಲುಗು ಟೈಟಾನ್ಸ್ ಪಡೆ, ಆತಿಥೇಯ ಬೆಂಗಾಲ್ ವಾರಿಯರ್ಸ್ ಕೈನಿಂದ ಜಯವನ್ನು ಕಸಿದುಕೊಳ್ಳುವಲ್ಲಿ ಯಶಸ್ವಿಯಾಯಿತು.

ಪ್ರೊ ಕಬಡ್ಡಿ ಕೊಂಡಾಟ ಶುರು
ಭಾರಿ ನಿರೀಕ್ಷೆ ಮೂಡಿಸಿರುವ ದ್ವಿತೀಯ ಆವೃತ್ತಿಯ ಪ್ರೊ ಕಬಡ್ಡಿ ಟೂರ್ನಿಗೆ ಭರ್ಜರಿ ಚಾಲನೆ ಸಿಕ್ಕಿದ್ದು, ಶನಿವಾರ ನಡೆದ ಮೊದಲ ಪಂದ್ಯವೇ ರೋಚಕತೆಯ ತುತ್ತ ತುದಿಗೇರಿ ಪ್ರೇಕ್ಷಕರಲ್ಲಿ ಸಂಚಲನ ಸೃಷ್ಟಿಸಿತು...

