ಬೆಂಗಾವಲು

ಮಹಾರಾಷ್ಟ್ರ: ನನ್ನ ಬೆಂಗಾವಲಿಗೆ ಪೊಲೀಸ್ ಬಂದೋಬಸ್ತ್ ಅಗತ್ಯವಿಲ್ಲ ಎಂದ ಸಿಎಂ ಏಕನಾಥ್ ಶಿಂಧೆ
ಮುಂಬೈ ಸೇರಿದಂತೆ ಮಹಾರಾಷ್ಟ್ರದಾದ್ಯಂತ ತನ್ನ ಬೆಂಗಾವಲಿಗೆ ಪೊಲೀಸರು ವಿಶೇಷ ಬಂದೋಬಸ್ತ್ ಒದಗಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಕನ್ಹಯ್ಯಾ ಕುಮಾರ್ ಬೆಂಗಾವಲು ವಾಹನದ ಮೇಲೆ ಮತ್ತೆ ದಾಳಿ: ಚಾಲಕನಿಗೆ ಗಾಯ
ಸಿಎಎ, ಎನ್ ಪಿಆರ್ ಹಾಗೂ ಎನ್ ಆರ್ ಸಿ ವಿರುದ್ಧ ಬಿಹಾರ ರಾಜ್ಯದಾದ್ಯಂತ ಪ್ರಚಾರದಲ್ಲಿ ತೊಡಗಿರುವ ಸಿಪಿಐ ನಾಯಕ ಕನ್ಹಯ್ಯಾ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಂಡನ್ ಗೆ ತೆರಳುತ್ತಿದ್ದ ಭಾರತೀಯ ವಿಮಾನದ ಸಂಪರ್ಕ ಕಡಿತ; ಕೆಲಕಾಲ ಆತಂಕ ಸೃಷ್ಟಿ!
ಭಾರತೀಯ ಪ್ರಯಾಣಿಕ ವಿಮಾನವೊಂದು ಆಕಾಶ ಮಾರ್ಗದಲ್ಲೇ ವಾಯುಗೋಪುರದ ಸಂಪರ್ಕ ಕಡಿದುಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ಕಾವೇರಿ ವಿವಾದ: ತಮಿಳುನಾಡು ಪೊಲೀಸರ ಕೆಲಸಕ್ಕೆ ಪ್ರಶಂಸೆ. ವೈರಲ್ ಆಯ್ತು ಸುದ್ದಿ
ಬೆಂಗಳೂರಿಗೆ ಬರುತ್ತಿದ್ದ ಕರ್ನಾಟಕದ ವಾಹನಗಳನ್ನು ತಮಿಳುನಾಡು ಪೊಲೀಸರು ಬಚಾವ್ ಮಾಡಿದ ಕಾರ್ಯ ವೈಖರಿ ಪ್ರಶಂಸೆಗೆ...

ವೈದ್ಯರಿಗೆ ಅಪಘಾತ ಮಾಡಿದ ಕಾರು ಸ್ಮೃತಿ ಇರಾನಿಯವರದ್ದಲ್ಲ; ಸಚಿವಾಲಯ ಸ್ಪಷ್ಟನೆ
ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಬಿದ್ದಿದ್ದವರಿಗೆ ಸಹಾಯ ಮಾಡದೆ ತೆರಳಿದ್ದರು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಮಾಡಲಾಗಿರುವ ಆರೋಪವನ್ನು...

ಗೋವಾ ಸಾಮೂಹಿಕ ಅತ್ಯಾಚಾರ ಘಟನೆ ನಡೆದಿದ್ದು ಸೇಡಿಗಾಗಿ: ಪೊಲೀಸರು
ಗೋವಾದಲ್ಲಿ ಪೊಲೀಸರಂತೆ ನಟಿಸಿ ಮಹಿಳೆಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅತ್ಯಾಚಾರಕ್ಕೆ ಸೇಡೇ ಕಾರಣ ಎಂದು ಪೊಲೀಸರು ಹೇಳಿದ್ದಾರೆ...

