ರಾಜಕೀಯಬೆಂಗಾವಲು ರಕ್ಷಣೆ ವಾಪಸ್: ನನಗೇನಾದರೂ ಆದರೆ, ಸರ್ಕಾರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಹೊಣೆ; ಛಲವಾದಿ ನಾರಾಯಣಸ್ವಾಮಿ
ನಮ್ಮ ಮನೆಗೆ 3 ಜನ ಬೆಂಗಾವಲು ರಕ್ಷಕರನ್ನು ನೀಡಿದ್ದರು. ಇದು ನಮಗೆ ಕೊಡಬೇಕಾದ ಭದ್ರತೆ. ಇದೀಗ ಆ ಭದ್ರತೆಯನ್ನು ವಾಪಸ್ ಪಡೆಯಲಾಗಿದೆ. ಈ ನಿರ್ಧಾರದ ಹಿಂದೆ ಸರ್ಕಾರ ಹಾಗೂ ಪ್ರಿಯಾಂಕ್ ಖರ್ಗೆ, ಎಲ್ಲರೂ ಇದ್ದಾರೆ.