ದೇಶಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವ ಪ್ರಮಾಣಿಕ್ ಬೆಂಗಾವಲು ವಾಹನದ ಮೇಲೆ ದಾಳಿ
ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಕೇಂದ್ರ ಸಚಿವ ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ವಾಹನದ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರು ಶನಿವಾರ ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಆಡಳಿತ ಪಕ್ಷ...