ದೇಶಮಹಾರಾಷ್ಟ್ರದಲ್ಲಿ ಬಿಜೆಪಿ ಸಂಸದ ನಾರಾಯಣ್ ರಾಣೆ, ಶಿವಸೇನಾ ಬೆಂಬಲಿಗರ ನಡುವೆ ಘರ್ಷಣೆ
ಮಹಾರಾಷ್ಟ್ರದ ಸಿಂಧು ದುರ್ಗ್ ಜಿಲ್ಲೆಯ ಕುಡಲ್ ನಲ್ಲಿ ಇಂದು ಬಿಜೆಪಿ ಸಂಸದ ನಾರಾಯಣ್ ರಾಣೆ ಮತ್ತು ಶಿವಸೇನಾ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಶಿವಸೇನಾ ಸಂಸ್ಥಾಪನಾ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಶಿವಸೇನಾ ಹೈಲೈಟ್ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.