ರಾಜಕೀಯಡಿಕೆ ಶಿವಕುಮಾರ್ ಜೊತೆ ಅಸಮಾಧಾನ: ಕಾಂಗ್ರೆಸ್ ತೊರೆಯಲು ಎಂಆರ್ ಸೀತಾರಾಮ್ ನಿರ್ಧಾರ; ಇಂದು ಬೆಂಬಲಿಗರ ಸಭೆ
ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಗುರುತಿಸಿಕೊಂಡಿರುವ ತಮ್ಮ ವಿರುದ್ಧ ಪಕ್ಷದ ವರಿಷ್ಠರ ಮಟ್ಟದಲ್ಲಿ ರಾಜಕೀಯ ಪಿತೂರಿ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ಎಂ.ಆರ್. ಸೀತಾರಾಂ ಬಹಿರಂಗ ಬಂಡಾಯ ಸಾರಿದ್ದಾರೆ.