ರಾಜ್ಯಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್ನಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ, ತಪ್ಪಿದ ಭಾರಿ ಅನಾಹುತ
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮೆರೆದ ಸಮಯಪ್ರಜ್ಞೆಯಿಂದಾಗಿ ಸಂಭವೀಯ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.