ಬಾಲಿವುಡ್ಬೆಟ್ಟಿಂಗ್ ಆ್ಯಪ್ ಪ್ರಕರಣ: ಬಾಲಿವುಡ್ ನಟ ರಣಬೀರ್ ಕಪೂರ್ ಗೆ ಇಡಿ ಸಮನ್ಸ್
ಛತ್ತೀಸ್ಗಢದ ಮಹದೇವ್ ಬೆಟ್ಟಿಂಗ್ ಆ್ಯಪ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದ್ದು, ಶುಕ್ರವಾರ ವಿಚಾರಣೆಗೆ ಕರೆಸಿದೆ ಎಂದು...