ದೇಶಆನ್ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪಗೆ ED ಸಮನ್ಸ್
ಉತ್ತಪ್ಪ ಅವರಿಗೆ ಸೆಪ್ಟೆಂಬರ್ 22 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದರೆ, ಯುವರಾಜ್ ಸಿಂಗ್ ಅವರನ್ನು ಸೆಪ್ಟೆಂಬರ್ 23 ರಂದು ಮತ್ತು ಸೂದ್ ಅವರನ್ನು ಸೆಪ್ಟೆಂಬರ್ 24 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.