ಕ್ರಿಕೆಟ್ಪಾಕಿಸ್ತಾನದ ಏಕದಿನ ತಂಡದ ನಾಯಕ ಸ್ಥಾನದಿಂದ ಮೊಹಮ್ಮದ್ ರಿಜ್ವಾನ್ರನ್ನು ಕೆಳಗಿಳಿಸಿದ್ದು ಏಕೆ? ಇಲ್ಲಿದೆ ಕಾರಣ...
ಪಿಸಿಬಿ ಹೇಳಿಕೆಯಲ್ಲಿ ರಿಜ್ವಾನ್ ಬಗ್ಗೆ ಯಾವುದೇ ಉಲ್ಲೇಖ ಮಾಡದೆ, ಮುಂದಿನ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಶಾಹೀನ್ ಅಫ್ರಿದಿ ನಾಯಕನಾಗಿ ಮರಳಲಿದ್ದಾರೆ ಎಂದು ಹೇಳಿದೆ.