ರಾಜ್ಯಬೆಡ್ ದಂಧೆ: ಸಿಸಿಬಿ ಪೊಲೀಸರಿಂದ ಕೋವಿಡ್ ವಾರ್ ರೂಮ್ ನಲ್ಲಿ ಮಾಹಿತಿ ಸಂಗ್ರಹಣೆ
ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೆತ್ತಿಕೊಂಡಿರುವ ಕೇಂದ್ರೀಯ ಅಪರಾಧ ವಿಭಾಗದ ಪೊಲೀಸರು 8 ವಲಯದಲ್ಲಿರುವ ಬಿಬಿಎಂಪಿ ವಾರ್ ರೂಮ್ ನಿಂದ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆಂದು ತಿಳಿದುಬಂದಿದೆ.